ಯಾವುದೆ ಪದದಲ್ಲಿ ಎರಡನೇ ಮುಚ್ಚುಲಿಯಾಗಿ ಮೂಗುಲಿ ಬಂದಿದ್ದರೆ ಮತ್ತು ಅದಕ್ಕೆ ಮುನ್ನ ಉದ್ದ ತೆರೆಯುಲಿ ಇದ್ದರೆ ಆಗ ಹೊಸಗನ್ನಡದಲ್ಲಿ ಆ ಮೂಗುಲಿ ಬಿದ್ದು ಹೋಗಿದೆ. ಅಂದರೆ ’ಮುಉತೆಮೂಮುತೆ’ ಮಾದರಿಯ ಪದಗಳಲ್ಲಿ ಮೂಗುಲಿ ಬಿದ್ದು ಹೋಗಿದೆ. ಅಂದರೆ ಅದು ’ಮುಉತೆಮುತೆ’ ಮಾದರಿಯ ಪದವಾಗಿ ಮಾರ್ಪಾಡಾಗಿದೆ
ಮು= ಮುಚ್ಚುಲಿ(ವ್ಯಂಜನ, consonant)
ಉತೆ = ಉದ್ದ ತೆರೆಯುಲಿ(ದೀರ್ಗ ಸ್ವರ, long vowel)
ಮೂ= ಮೂಗುಲಿ (ಅನುನಾಸಿಕ, nasal)
ಎತ್ತುಗೆಗಳು:-
ಮುಉತೆಮೂಮುತೆ => ಮುಉತೆಮುತೆ
೧. ಸೋಂಕು = ಸ್+ಓ+೦+ಕ್+ಉ => ಸೋಕು
೨. ನಾಂಟು = ನ್+ಆ+ಣ್+ಟ್+ಉ => ನಾಟು
೩. ನಾಂಚು = ನ್+ಆ+ಣ್+ಚ್+ಉ => ನಾಚು
೪. ನಾಂದು = ನ್+ಆ+ನ್+ದ್+ಉ => ನಾದು
೫. ನೂಂಕು = ನ್+ಊ+೦+ಕ್+ಉ => ನೂಕು
೬. ದಾಂಟು = ದ್+ಆ+ಣ್+ಟ್+ಉ => ದಾಟು
೭. ದೂಂಟು = ದ್+ಊ+ಣ್+ಟ್+ಉ=> ದೂಟು , ದೂಡು
೮. ಮೀಂಟು = ಮ್+ಈ+ಣ್+ಟ್+ಉ=> ಮೀಟು
೯. ಮೂಂಗ = ಮ್+ಊ+೦+ಗ್+ಅ => ಮೂಗ
೧೦. ತಾಂಗು = ತ್+ಆ+೦+ಗ್+ಉ => ತಾಗು
ಆದರೆ ಮೂಗುಲಿಯನ್ನು ಬಿಡುವ ಮಾರ್ಪಾಡಿಗೆ ಒಳಗಾಗದ ಪದಗಳು ಹೊಸಗನ್ನಡದಲ್ಲಿ ಅಶ್ಟು ದಿನಬಳಕೆಗೆ ಬರದೇ ಹೋಯಿತು.
ಎತ್ತುಗೆಗೆ:
೧. ನೋಂಪು(ವ್ರತ) = ನ್+ಓ+ಮ್+ಪ್+ಉ.... ಹೆಚ್ಚು ಬಳಕೆಯಲ್ಲಿದ್ದರೆ ಇದೂ ಕೂಡ ನೋಪು ಆಗುತ್ತಿತ್ತೇನೊ ?!
೨. ಮಾಂಜು(heal) = ಮ್+ಆ+೦+ಜ್+ಉ
೩. ಪಾಂಗು (manner, form, shape, likeness)
೪. ಪಾಂಬೆ, ಪಾಣ್ಬೆ (ಕುಣಿತಗಾರ್ತಿ)
ಮು= ಮುಚ್ಚುಲಿ(ವ್ಯಂಜನ, consonant)
ಉತೆ = ಉದ್ದ ತೆರೆಯುಲಿ(ದೀರ್ಗ ಸ್ವರ, long vowel)
ಮೂ= ಮೂಗುಲಿ (ಅನುನಾಸಿಕ, nasal)
ಎತ್ತುಗೆಗಳು:-
ಮುಉತೆಮೂಮುತೆ => ಮುಉತೆಮುತೆ
೧. ಸೋಂಕು = ಸ್+ಓ+೦+ಕ್+ಉ => ಸೋಕು
೨. ನಾಂಟು = ನ್+ಆ+ಣ್+ಟ್+ಉ => ನಾಟು
೩. ನಾಂಚು = ನ್+ಆ+ಣ್+ಚ್+ಉ => ನಾಚು
೪. ನಾಂದು = ನ್+ಆ+ನ್+ದ್+ಉ => ನಾದು
೫. ನೂಂಕು = ನ್+ಊ+೦+ಕ್+ಉ => ನೂಕು
೬. ದಾಂಟು = ದ್+ಆ+ಣ್+ಟ್+ಉ => ದಾಟು
೭. ದೂಂಟು = ದ್+ಊ+ಣ್+ಟ್+ಉ=> ದೂಟು , ದೂಡು
೮. ಮೀಂಟು = ಮ್+ಈ+ಣ್+ಟ್+ಉ=> ಮೀಟು
೯. ಮೂಂಗ = ಮ್+ಊ+೦+ಗ್+ಅ => ಮೂಗ
೧೦. ತಾಂಗು = ತ್+ಆ+೦+ಗ್+ಉ => ತಾಗು
ಆದರೆ ಮೂಗುಲಿಯನ್ನು ಬಿಡುವ ಮಾರ್ಪಾಡಿಗೆ ಒಳಗಾಗದ ಪದಗಳು ಹೊಸಗನ್ನಡದಲ್ಲಿ ಅಶ್ಟು ದಿನಬಳಕೆಗೆ ಬರದೇ ಹೋಯಿತು.
ಎತ್ತುಗೆಗೆ:
೧. ನೋಂಪು(ವ್ರತ) = ನ್+ಓ+ಮ್+ಪ್+ಉ.... ಹೆಚ್ಚು ಬಳಕೆಯಲ್ಲಿದ್ದರೆ ಇದೂ ಕೂಡ ನೋಪು ಆಗುತ್ತಿತ್ತೇನೊ ?!
೨. ಮಾಂಜು(heal) = ಮ್+ಆ+೦+ಜ್+ಉ
೩. ಪಾಂಗು (manner, form, shape, likeness)
೪. ಪಾಂಬೆ, ಪಾಣ್ಬೆ (ಕುಣಿತಗಾರ್ತಿ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ