"... ಎಲ್ಲ ಕೊಚ್ಕೊಂಡ್ ವೋಗ್ಲಿ! ಪರ್ಪಂಚ್ ಇರೋ ತನಕ ಮುಂದೆ ಕನ್ನಡ ಪದಗೊಳ್ ನುಗ್ಲಿ" - ರತ್ನನ ಪದಗಳು
ಬಳ್ಳಿ
ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ.
ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಬಳ್ಳಿ
ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ.
ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಶನಿವಾರ, ಜೂನ್ 05, 2010
ಕುಂಬಳಕಾಯಿ ಬಳ್ಳಿ ಮತ್ತು ಹೂವು
ಸಿಹಿಗುಂಬಳನೋ, ಬೂದುಗುಂಬಳನೋ ಗೊತ್ತಿಲ್ಲ :)
ಶನಿವಾರ, ಜನವರಿ 03, 2009
ಮುಸ್ಸಂಜೆಯ ಬಳ್ಳಿ
ಮುಸ್ಸಂಜೆ ಹೊತ್ನಲ್ಲಿ
ಅಂದಚೆಂದದ ಹೂಬಳ್ಳಿ
ನಲಿಯುತ ನಿಂತಿತ್ತು ಬಿಂಕ ಚೆಲ್ಲಿ
'ನಲಿಯುವೆ ಏತಕೆ' ಕೇಳಲು ನಾನಲ್ಲಿ
ತಾಳಲಾರೆ ತಂಗಾಳಿಕಚಗುಳಿ
ಎಂದಾಗ ಆ ಬಳ್ಳಿ ನನ್ನಕೆನ್ನೆಯಲ್ಲಿ ಗುಳಿ
ಹಳೆಯ ಪೋಸ್ಟ್ಗಳು
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)